ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಮಾಜಿ ಅಧಿಕಾರಿ ಅಣ್ಣಾಮಲೈ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಸಮ್ಮುಖದಲ್ಲಿ ಅಣ್ಣಾಮಲೈ ಇಂದು ಬೆಳಗ್ಗೆ 11 ಗಂಟೆಗೆ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.ಐಪಿಎಸ್ ಅಧಿಕಾರಿಯಾಗಿ ಕರ್ನಾಟಕದಲ್ಲಿ ಕಾರ್ಯನಿರ್ವಹಿಸಿದ್ದ...
ರಾಮಾಯಣದಲ್ಲಿ ತಂದೆಯ ಮಾತಿನಂತೆ ರಾಮ-ಸೀತೆ ಲಕ್ಷ್ಮಣ ಸಂಗಡ ಆಯೋಧ್ಯೆ ಬಿಟ್ಟು 14 ವರ್ಷ ವನವಾಸ ಮಾಡಿದ್ದಾರೆ ಎಂಬುದು ಸರ್ವೆಸಾಮಾನ್ಯ ಎಲ್ಲರಿಗೂ ಗೊತ್ತಿದೆ. ಆದರೆ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ಕಾಕಾದ್ರಿ...
ಬೆಂಗಳೂರು: ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೂ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಮೂತ್ರದ ಸೋಂಕು ಮತ್ತು ಜ್ವರದಿಂದ ಬಳಲುತ್ತಿದ್ದ ಅವರು ಸೋಮವಾರ ರಾತ್ರಿ 11.30ಕ್ಕೆ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾಯಚೂರು ತಾಲೂಕಿನ ಗಡಿಭಾಗದ ತಲಮಾರಿ ಗ್ರಾಮದಲ್ಲಿ ಸರ್ಕಾರದ ನಿಯಮ ಉಲ್ಲಂಘಿಸಿ ಮದುವೆ ಮಾಡಲಾಗಿದೆ. ಇದರ ಪರಿಣಾಮ ಗ್ರಾಮದ ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಶುಕ್ರವಾರ ಗ್ರಾಮವನ್ನು ಸೀಲ್ ಮಾಡಲಾಗಿದೆ.
ಪ್ರಧಾನಿ ಮೋದಿ ಅವರು ಪ್ರಶಂಸಿಸಿದ್ದ ವ್ಯಕ್ತಿ ಕಾಮೇಗೌಡರಿಗೆ ಕರೋನಾ ಸೋಂಕು .ಆಧುನಿಕ ಭಗೀರಥನಿಗೆ ಇದೆಂತಹ ಸಂಕಷ್ಟ..?
ಮಂಡ್ಯದ ಆಧುನಿಕ ಭಗೀರಥ ಎಂತಲೇ ಪ್ರಸಿದ್ಧಿ ಪಡೆದಿದ್ದ ಕಲ್ಮನೆ...
ಕೊರೋನಾ ವೈರಸ್ ಭಯದಿಂದ ಬದುಕುತ್ತಿರುವ ಜನತೆಗೆ ಪಕ್ಷದ ಕಾರ್ಯಕರ್ತರು ನಾಯಕರು ಸ್ಥಳೀಯವಾಗಿ ಮನೆ ಮನೆಗೆ ಹೋಗಿ ಜಾಗೃತಿ ಮೂಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕರೆ ನೀಡಿದ್ದಾರೆ.ಜೆಡಿಎಸ್ -ಕಾಂಗ್ರೆಸ್ ಸರ್ಕಾರ...
ಬೆಂಗಳೂರು : ಸ್ಯಾಂಡಲ್ವುಡ್ ಸ್ಟಾರ್ ಧ್ರುವ ಸರ್ಜಾ ಹಗು ಪತ್ನಿ ಪ್ರೇರಣಾಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಇದೀಗ ಸರ್ಜಾ ಕುಟುಂಬದ ಮತ್ತೋರ್ವ ಸದಸ್ಯರಿಗೆ ಕೊರೋನಾ ಸೋಂಕು ಇರುವುದು ಧೃಡವಾಗಿದೆ.
ಕಳೆದ ಹಲವಾರು ದಿನಗಳಿಂದ, ಡ್ರೋನ್ ಹುಡುಗ ಎಂದು ಕರೆಯಲ್ಪಡುವ ಯುವಕ ಮತ್ತು ಡ್ರೋನ್ ವಿಜ್ಞಾನಿ ಪ್ರತಾಪ್ ಎನ್ಎಂ ಅವರ ಕಥೆಗಳೊಂದಿಗೆ ಸಾಮಾಜಿಕ ಮಾಧ್ಯಮಗಳು ಸುದ್ದಿಯಾಗಿದ್ದನು. ಪ್ರಪಂಚದಾದ್ಯಂತದ ವಿವಿಧ ಡ್ರೋನ್ ಎಕ್ಸ್ಪೋಗಳಲ್ಲಿ...
ರಾಜ್ಯದ ಗುತ್ತಿಗೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ರಾಜ್ಯ ಗುತ್ತಿಗೆದಾರರ ಸಂಘದ ಮನವಿಬೆಂಗಳೂರು ಜನವರಿ 20: ಕೋವಿಡ್ - 19 ಸಂಕಷ್ಟ ರಾಜ್ಯದಲ್ಲಿ ಆವರಿಸಿದ ನಂತರ ರಾಜ್ಯ ಸರಕಾರವು ನಮ್ಮೆಲ್ಲಾ ವಹಿವಾಟುಗಳಿಗೆ...
ಸಮಾಜದ ಒಳಿತಿಗೆ ಕೆಲಸ ಮಾಡಲು ಲೆಕ್ಕಪರಿಶೋಧಕರಿಗೆ ಗೃಹ ಸಚಿವ ಬಸವರಾಜ ಎಸ್.ಬೊಮ್ಮಾಯಿ ಕರೆಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಐಟಿಟಿ ಪ್ರಯೋಗಾಲಯ ಉದ್ಘಾಟಿಸಿದ ಸಚಿವರು