ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವದಲ್ಲಿ ನಡೆದಿದ್ದ ಸಿ ಎ ಎ ಮತ್ತು ಎನ್ ಸಿ ಆರ್ ವಿರೋಧಿ ಕಾರ್ಯಕ್ರಮದರಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದರೆಂಬ ಕಾರಣಕ್ಕೆ ದೇಶದ್ರೋಹದ ಆರೋಪ ಎದುರಿಸುತ್ತಿರುವ ಯುವತಿ...
ಕೊರೊನಾವೈರಸ್ ಹಾವಳಿ ಆರಂಭವಾದ ಬೆನ್ನಲ್ಲೇ ಭಾರತದ ಮೊಬೈಲ್ ಸಂಪರ್ಕ ವ್ಯವಸ್ಥೆಯಲ್ಲಿ ‘ಕೊರೊನಾ ಕಾಲರ್ಟ್ಯೂನ್’ ಹಾವಳಿ ಆರಂಭವಾಯಿತು. ಪ್ರತಿ ಭಾರಿ ಕರೆ ಮಾಡಿದಾಗಲೂ ಕೇಳಿಬರುವ ‘ಕೊರೊನಾ ಕಾಲರ್ಟ್ಯೂನ್’ ತಾಳ್ಮೆ ಕೆಡಿಸುವುದಂತೂ ನಿಜ....
ಶಿಕ್ಷಣ ಸಚಿವ ಸುರೇಶ್ ಕುಮಾರ್ ನಿರ್ದೇಶನದಂತೆ ಕೇಂದ್ರದ ಮಾರ್ಗಸೂಚಿಯ ಆಧಾರದಲ್ಲಿ ಜುಲೈ 1 ರಿಂದ ಹಂತಹಂತವಾಗಿ ಶಾಲೆಗಳನ್ನು ತೆರೆಯಲು ಪೋಷಕರ ಅಭಿಪ್ರಾಯ ಸಂಗ್ರಹಕ್ಕಾಗಿ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆಯನ್ನು ಹೊರಡಿಸಿದ್ದಾರೆ.
ತುಮಕೂರು : ಕಲ್ಪತರು ನಾಡಿನಲ್ಲಿ ಇಂದು ಎರಡು ಕೊರೊನಾ ಪ್ರಕರಣ ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಂಜೆ ವರದಿಯಲ್ಲಿ ತಪ್ಪು ಉಲ್ಲೇಖಿಸಿ ಮಹಾ ಎಡವಟ್ಟು ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು ಬೀದಿ ಬದಿ ವ್ಯಾಪಾರಿಗಳಿಗೆ 10,000 ರೂಪಾಯಿವರೆಗೆ ಸಾಲ ಸೌಲಭ್ಯ ಒದಗಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು ಇಂದು ಒಂದೇ ದಿನದಲ್ಲಿ 141 ಹೊಸ ಪ್ರಕರಣ ಪತ್ತೆಯಾಗಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2922 ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ಸೊಂಕು ಹಿನ್ನೆಲೆಯಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆ ಸವಾಲಿನಿಂದ ಕೂಡಿದ್ದು, ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್....
ರಾಜ್ಯದ ಗುತ್ತಿಗೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ರಾಜ್ಯ ಗುತ್ತಿಗೆದಾರರ ಸಂಘದ ಮನವಿಬೆಂಗಳೂರು ಜನವರಿ 20: ಕೋವಿಡ್ - 19 ಸಂಕಷ್ಟ ರಾಜ್ಯದಲ್ಲಿ ಆವರಿಸಿದ ನಂತರ ರಾಜ್ಯ ಸರಕಾರವು ನಮ್ಮೆಲ್ಲಾ ವಹಿವಾಟುಗಳಿಗೆ...
ಸಮಾಜದ ಒಳಿತಿಗೆ ಕೆಲಸ ಮಾಡಲು ಲೆಕ್ಕಪರಿಶೋಧಕರಿಗೆ ಗೃಹ ಸಚಿವ ಬಸವರಾಜ ಎಸ್.ಬೊಮ್ಮಾಯಿ ಕರೆಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಐಟಿಟಿ ಪ್ರಯೋಗಾಲಯ ಉದ್ಘಾಟಿಸಿದ ಸಚಿವರು