Tuesday, April 13, 2021
Home ಶಿರಾ ಶಿರಾ ತಾಲ್ಲೂಕು ಹೊಸೂರು ಗ್ರಾಮಕ್ಕೆ ಅರೋಗ್ಯ ಸಿಬ್ಬಂದಿ ಭೇಟಿ

ಶಿರಾ ತಾಲ್ಲೂಕು ಹೊಸೂರು ಗ್ರಾಮಕ್ಕೆ ಅರೋಗ್ಯ ಸಿಬ್ಬಂದಿ ಭೇಟಿ

ಶಿರಾ : ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಹೊಸೂರು ಗ್ರಾಮದಲ್ಲಿ ಇತ್ತೀಚೆಗೆ ಕರೋನವೈರಸ್ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ, ತಾಲೂಕು ಆರೋಗ್ಯ ಅಧಿಕಾರಿ ಡಾಕ್ಟರ್ ಅಬ್ದುಲ್ ಉರ್ ರಹಮಾನ್ ಮತ್ತು ಪಿಎಸ್ಐ ಮಹಾಲಕ್ಷ್ಮಿ ಸೇರಿದಂತೆ ಮತ್ತಿತರ ಸಿಬ್ಬಂದಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ


ಸಾಮಾನ್ಯ ಜನರು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಮುಖಕ್ಕೆ ಮಾಸ್ಕ್ ಧರಿಸಿ ತಮ್ಮ ವ್ಯಾಪಾರ ವಹಿವಾಟುಗಳನ್ನು, ಪ್ರಯಾಣಗಳನ್ನು ನಡೆಸಿದರೆ ಇದನ್ನು ನಿಯಂತ್ರಿಸಲು ಸಾಧ್ಯ, ಇಲ್ಲವಾದಲ್ಲಿ ಪ್ರತಿಯೊಂದು ಹಳ್ಳಿಗಳಲ್ಲೂ ಕರೋನಾ ಸೋಂಕಿತ ಚಿಕಿತ್ಸಾ ಕೇಂದ್ರಗಳನ್ನು ತೆರೆಯಬೇಕಾಗುತ್ತದೆ. ಇದೆಲ್ಲವನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರು ಎಚ್ಚರದಿಂದ ಇರಬೇಕು ಎಂದು ಮನವಿ ಮಾಡಲಾಗಿದೆ.

LEAVE A REPLY

Please enter your comment!
Please enter your name here

Most Popular

ಶನಿ ದೇವರ ಸ್ಮರಣೆ ಮಾಡುತ್ತಾ ಇಂದಿನ ರಾಶಿ ಭವಿಷ್ಯ ತಿಳಿದುಕೊಳ್ಳಿ.

ನಿಮ್ಮ ಸಮಸ್ಯೆಗೆ ಇಲ್ಲಿ 1 ದಾರಿದೀಪ ದಾಮೋದರ ಭಟ್ ಅವರಿಂದ ದಿನ ಭವಿಷ್ಯ. ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ದಾಮೋದರ ಭಟ್ ಅವರಿಂದ...

ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ

ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕೆ ದೇವಿಯ ತಾಯಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿಪಂಡಿತ್ ಶ್ರೀದಾಮೋದರ...

ಶ್ರೀ ರಾಯರ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

ಶ್ರೀ ರಾಯರ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿಪಂಡಿತ್ ಶ್ರೀದಾಮೋದರ ಭಟ್ ದೈವಶಕ್ತಿ ಜ್ಯೋತಿಷ್ಯರು. ಪ್ರಧಾನ...

ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಅವರು, ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಬೆಂಗಳೂರು ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಅವರು, ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕನ್ನಡದ ಬಿಗ್ ಬಾಸ್...

Recent Comments