Tuesday, April 13, 2021
Home ಶಿರಾ ಪರಮಪೂಜ್ಯ ಡಾಕ್ಟರ್ ಶ್ರೀಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮಿಗಳ ಜಯಂತೋತ್ಸವ

ಪರಮಪೂಜ್ಯ ಡಾಕ್ಟರ್ ಶ್ರೀಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮಿಗಳ ಜಯಂತೋತ್ಸವ

ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮೈಸೂರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತುಮಕೂರುಜಿಲ್ಲೆ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಶಿರಾ ತಾಲೂಕು ಇದರಲ್ಲಿ ಕನ್ನಡಸಾಹಿತ್ಯಪರಿಷತ್ತು ಇವರ ಸಮ್ಮುಖದಲ್ಲಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು

ರಾಜೇಂದ್ರ ಜಯಂತೋತ್ಸವ ಆಚರಿಸಲಾಯಿತು.ಹಿರಿಯ ಸಹಕಾರ ರತ್ನ ಶ್ರೀ ಎಸ್ಎನ್ ಕೃಷ್ಣಯ್ಯ ನವರು ಹಾಗೂ ಶ್ರೀಮತಿ ಪಾರ್ವತಿ ಸೋಮಶೇಖರ್ ಅವರು ಭಾಗವಹಿಸಿದ್ದರು.

ಇದರ ಅಧ್ಯಕ್ಷತೆಯನ್ನು ಗುಳಿಗೇನಹಳ್ಳಿ ನಾಗರಾಜು ವಹಿಸಿದ್ದರು. ಪ್ರಸ್ತಾವನೆಯನ್ನು ಪ್ರೊಫೆಸರ್ ಹನುಮಂತರಾಯಪ್ಪ ಮಾಡಿದರು. ಕಾರ್ಯಕ್ರಮದಲ್ಲಿ ರಾಜಯೋಗಿ ಮಹೇಂದ್ರಪ್ಪ ನವರು ಭಾಗವಹಿಸಿದ್ದರು.


ಇನ್ನು ಕಾರ್ಯಕ್ರಮದಲ್ಲಿ ,ಶಂಕರಪ್ಪ, ಧನಂಜಯ ಆರಾಧ್ಯ ಇನ್ನೂ ಅನೇಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

ಶನಿ ದೇವರ ಸ್ಮರಣೆ ಮಾಡುತ್ತಾ ಇಂದಿನ ರಾಶಿ ಭವಿಷ್ಯ ತಿಳಿದುಕೊಳ್ಳಿ.

ನಿಮ್ಮ ಸಮಸ್ಯೆಗೆ ಇಲ್ಲಿ 1 ದಾರಿದೀಪ ದಾಮೋದರ ಭಟ್ ಅವರಿಂದ ದಿನ ಭವಿಷ್ಯ. ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ದಾಮೋದರ ಭಟ್ ಅವರಿಂದ...

ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ

ಶ್ರೀ ಕ್ಷೇತ್ರ ಕೊಲ್ಲೂರು ಮೂಕಾಂಬಿಕೆ ದೇವಿಯ ತಾಯಿಯ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿಪಂಡಿತ್ ಶ್ರೀದಾಮೋದರ...

ಶ್ರೀ ರಾಯರ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿ

ಶ್ರೀ ರಾಯರ ಕೃಪೆಯಿಂದ ಈ ರಾಶಿಗಳಿಗೆ ಇಂದು ಶುಭ ಮತ್ತು ಲಾಭ, ಇಂದಿನ ನಿಮ್ಮ ರಾಶಿ ಭವಿಷ್ಯ ನೋಡಿಪಂಡಿತ್ ಶ್ರೀದಾಮೋದರ ಭಟ್ ದೈವಶಕ್ತಿ ಜ್ಯೋತಿಷ್ಯರು. ಪ್ರಧಾನ...

ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಅವರು, ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಬೆಂಗಳೂರು ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಅವರು, ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕನ್ನಡದ ಬಿಗ್ ಬಾಸ್...

Recent Comments