Saturday, January 23, 2021
Home ಶಿರಾ ಕನ್ನಡ ಜಾಗೃತಿಯ ಜೊತೆಗೆ ಸಂಚಾರ ನಿಯಮ ಹಾಗೂ ಕರೋನ ಜಾಗೃತಿಯಲ್ಲಿ ವಿಷ್ಣು ಅಭಿಮಾನಿ

ಕನ್ನಡ ಜಾಗೃತಿಯ ಜೊತೆಗೆ ಸಂಚಾರ ನಿಯಮ ಹಾಗೂ ಕರೋನ ಜಾಗೃತಿಯಲ್ಲಿ ವಿಷ್ಣು ಅಭಿಮಾನಿ

ದ್ವಿಚಕ್ರವಾಹನ ಅಂದರೆ ಆಕ್ಟಿವ ಮುಂಭಾಗದಲ್ಲಿ ನಟ ವಿಷ್ಣುವರ್ಧನ್ ಅವರ ಬೃಹತ್ ಚಿತ್ರಗಳು ಹಾಗೂ ಸುತ್ತ ಹಳದಿ ಕೆಂಪು ವರ್ಣದಲ್ಲಿ ಮಿಂಚುತ್ತಿರುವ ವಾಹನ ಕನ್ನಡ ಭಾಷೆಯ ನುಡಿಗಳು ಬಾವುಟ ಅಲ್ಲದೆ ವಿಷ್ಣುವರ್ಧನ್ ಅವರ ಚಿತ್ರಗಳ ಗೀತೆಗಳ ಜೊತೆಗೆ ವಿಷ್ಣುವರ್ಧನ್ ಶೈಲಿಯಲ್ಲಿ ಮಾತುಗಳನ್ನು ಆಡುತ್ತಾ ರಾಣೆಬೆನ್ನೂರು ತಾಲೂಕಿನ ಐರಾಣಿ ಗ್ರಾಮದ ನಾಗಬಸಯ್ಯ ರವರು ಶಿರಾ ನಗರಾದ್ಯಂತ ಇಂದು ಜಾಗೃತಿಯನ್ನು ಮೂಡಿಸಿದರು.


ಈ ಕಾರ್ಯಕ್ರಮವನ್ನು ಶಿರಾ ಖಾಸಗಿ ಬಸ್ ನಿಲ್ದಾಣದಲ್ಲಿರುವ ಜಯಕರ್ನಾಟಕ ಆಟೋ ನಿಲ್ದಾಣದ ಮುಂಭಾಗದಲ್ಲಿ ಶಿರಾ ನಗರದ ಠಾಣೆ ಇನ್ಸ್ಪೆಕ್ಟರ್ ಆದ ಹನುಮಂತಪ್ಪ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು ಈ ಸಂದರ್ಭದಲ್ಲಿ ಆಟೋ ಆಟೋ ಚಾಲಕರು ಮುಖ್ಯ ಪೇದೆ ಜಗದೀಶ್,ಜಗನ್ನಾಥ್, ರವಿ ಹಾಗೂ ಸುರೇಶ್ ನಾಯ್ಕ ಕರೆನಹಳ್ಳಿ, ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

Most Popular

15 ದಿನಗಳಲ್ಲಿ ಗುತ್ತಿಗೆದಾರರ ಸಮಸ್ಯೆಗೆ ಸ್ಪಂದಿಸದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಗುತ್ತಿಗೆದಾರರ ಸಂಘದ ಎಚ್ಚರಿಕೆ

ರಾಜ್ಯದ ಗುತ್ತಿಗೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ರಾಜ್ಯ ಗುತ್ತಿಗೆದಾರರ ಸಂಘದ ಮನವಿಬೆಂಗಳೂರು ಜನವರಿ 20: ಕೋವಿಡ್‌ - 19 ಸಂಕಷ್ಟ ರಾಜ್ಯದಲ್ಲಿ ಆವರಿಸಿದ ನಂತರ ರಾಜ್ಯ ಸರಕಾರವು ನಮ್ಮೆಲ್ಲಾ ವಹಿವಾಟುಗಳಿಗೆ...

ಸಮಾಜದ ಒಳಿತಿಗೆ ಕೆಲಸ ಮಾಡಲು ಲೆಕ್ಕಪರಿಶೋಧಕರಿಗೆ ಗೃಹ ಸಚಿವ ಬಸವರಾಜ ಎಸ್.ಬೊಮ್ಮಾಯಿ ಕರೆ ಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಐಟಿಟಿ ಪ್ರಯೋಗಾಲಯ ಉದ್ಘಾಟಿಸಿದ ಸಚಿವರು

ಸಮಾಜದ ಒಳಿತಿಗೆ ಕೆಲಸ ಮಾಡಲು ಲೆಕ್ಕಪರಿಶೋಧಕರಿಗೆ ಗೃಹ ಸಚಿವ ಬಸವರಾಜ ಎಸ್.ಬೊಮ್ಮಾಯಿ ಕರೆಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಐಟಿಟಿ ಪ್ರಯೋಗಾಲಯ ಉದ್ಘಾಟಿಸಿದ ಸಚಿವರು

ನವೋದಯ ಬಳಗದ ವತಿಯಿಂದ SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ವಿಶೇಷ ತರಬೇತಿ ಶಾಲೆ

ಬಹುದಿನಗಳ ಕನಸು ನನಸಾದ ದಿನವಿದು. ನವೋದಯ ಬಳಗದ ವತಿಯಿಂದ ಈ ವರ್ಷ SSLC ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಉಚಿತವಾಗಿ ವಿಶೇಷ ತರಬೇತಿ ಶಾಲೆಯನ್ನು ತೆರೆಯಲಾಗಿದೆ.

ತುಮಕೂರು ಜಿಲ್ಲೆಯ ಬೋರನಕಣಿವೆ ಜಲಾಶಯದ ಇತಿಹಾಸ

ತುಮಕೂರು ಜಿಲ್ಲೆಯ #ಬೋರನಕಣಿವೆ ಜಲಾಶಯದ ಇತಿಹಾಸ: ಅಣೆಕಟ್ಟಿನ ಪರಿಚಯ: ತುಮಕೂರಿನಿಂದ 72 ಕಿಲೋಮೀಟರ್ ದೂರದಲ್ಲಿರುವ ಚಿಕ್ಕನಾಯಕನಹಳ್ಳಿ ತೆಂಗಿನಕಾಯಿಗೆ ಹೆಸರಾಗಿದೆ. ಯಾರನ್ನಾದರೂ ಅಣಕಿಸುವಾಗ...

Recent Comments