ಮೇಷ ರಾಶಿ:
ನಿಧಿಗಳ ಹಠಾತ್ ಒಳಹರಿವು ನಿಮ್ಮ ಪಾವತಿಗಳು ಮತ್ತು ತಕ್ಷಣದ ವೆಚ್ಚಗಳನ್ನು ನೋಡಿಕೊಳ್ಳುತ್ತದೆ. ಸ್ನೇಹಿತರು ಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ ಯೋಜಿಸಿ ನಿಮಗೆ ಆನಂದ ತರುತ್ತಾರೆ....
ಲಾಕ್ಡೌನ್ ಆರಂಭದಿಂದಲ್ಲೂ ಅಭಿಮಾನಿಗಳ ಜತೆ ಉತ್ತಮ ಸಂಪರ್ಕ ಹೊಂದಲು ಸೆಲೆಬ್ರಿಟಿಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದಾರೆ ಆದರೆ ಈಗ ಅದೇ ಅವರನ್ನು ತೊಂದರೆಗೆ ಸಿಲುಕಿಕೊಳ್ಳುವಂತೆ ಮಾಡಿದೆ...
ತುಮಕೂರು, ಮೇ 30- ಕೊರೊನಾ ಮಹಾಮಾರಿಗೆ ಹೆದರಿ ಬ್ಯಾಂಕ್ಗಳಿಗೆ ಬರುವ ಜನರ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಹಾಗಾಗಿ ಜನರಿಗೆ ಯಾವುದೇ ತೊಂದರೆಯಾಗಬಾರದೆಂಬ ಉದ್ದೇಶದಿಂದ ತುಮಕೂರ ಮರ್ಚೆಂಟ್ಸ್ ಕ್ರೆಡಿಟ್ ಕೋ-ಆಪರೇಟಿವ್...
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು ಇಂದು ಒಂದೇ ದಿನದಲ್ಲಿ 141 ಹೊಸ ಪ್ರಕರಣ ಪತ್ತೆಯಾಗಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2922 ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ಸೊಂಕು ಹಿನ್ನೆಲೆಯಲ್ಲಿ ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆ ಸವಾಲಿನಿಂದ ಕೂಡಿದ್ದು, ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್....
ರಾಜ್ಯದ ಗುತ್ತಿಗೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ರಾಜ್ಯ ಗುತ್ತಿಗೆದಾರರ ಸಂಘದ ಮನವಿಬೆಂಗಳೂರು ಜನವರಿ 20: ಕೋವಿಡ್ - 19 ಸಂಕಷ್ಟ ರಾಜ್ಯದಲ್ಲಿ ಆವರಿಸಿದ ನಂತರ ರಾಜ್ಯ ಸರಕಾರವು ನಮ್ಮೆಲ್ಲಾ ವಹಿವಾಟುಗಳಿಗೆ...
ಸಮಾಜದ ಒಳಿತಿಗೆ ಕೆಲಸ ಮಾಡಲು ಲೆಕ್ಕಪರಿಶೋಧಕರಿಗೆ ಗೃಹ ಸಚಿವ ಬಸವರಾಜ ಎಸ್.ಬೊಮ್ಮಾಯಿ ಕರೆಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಐಟಿಟಿ ಪ್ರಯೋಗಾಲಯ ಉದ್ಘಾಟಿಸಿದ ಸಚಿವರು
ತುಮಕೂರು ಜಿಲ್ಲೆಯ #ಬೋರನಕಣಿವೆ ಜಲಾಶಯದ ಇತಿಹಾಸ:
ಅಣೆಕಟ್ಟಿನ ಪರಿಚಯ:
ತುಮಕೂರಿನಿಂದ 72 ಕಿಲೋಮೀಟರ್ ದೂರದಲ್ಲಿರುವ ಚಿಕ್ಕನಾಯಕನಹಳ್ಳಿ ತೆಂಗಿನಕಾಯಿಗೆ ಹೆಸರಾಗಿದೆ. ಯಾರನ್ನಾದರೂ ಅಣಕಿಸುವಾಗ...
Recent Comments