ಆರ್ ಆರ್ ಗ್ರೂಪ್ ವತಿಯಿಂದ ಶಿರಾ ನಗರದ ಬಡ ಕುಟುಂಬದ ಜ್ಯೋತಿ ನಗರದ ನಿವಾಸಿಯಾದ ವಿಜಯಲಕ್ಷ್ಮಿಯವರ ಎರಡನೇ ಮಗಳು ಛಾಯಾಸಿಂದು ಅವರಿಗೆ ಮೆಡಿಕಲ್ ಕಾಲೇಜ್ ಚಾಮರಾಜಪೇಟೆ ಸರ್ಕಾರಿ ಕಾಲೇಜಿನಲ್ಲಿ ಸೀಟ್...
ಗೌಡಗೆರೆ ಹೋಬಳಿಯ ರಂಗಾಪುರದಲ್ಲಿ ಮಹಾನಾಯಕ ಸಂಭ್ರಮಾಚರಣೆಯನ್ನು ಸಂವಿಧಾನದ ಪೀಠಿಕೆ ಓದುವುದರ ಮೂಲಕ ಹಾಗೂ ಅರಳಿ ಗಿಡಕ್ಕೆ ನೀರೆರೆಯುವ ಮೂಲಕ ವಿಭಿನ್ನ ರೀತಿಯಲ್ಲಿ ಅರ್ಥಪೂರ್ಣ ವಾಗಿ ಆಚರಿಸಲಾಯಿತು
ಬಸವನಹಳ್ಳಿಯಲ್ಲಿ ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿಯ ಗ್ರಾಮಶಾಖೆ ಉದ್ಘಾಟನೆ ಹಾಗೂ ಮಹಾನಾಯಕ ಸಂಭ್ರಮಾಚರಣೆ ಕಾರ್ಯಕ್ರಮ
ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಹೆಚ್ಚು ಓದಿಕೊಳ್ಳಿ;ಟೈರ್ ರಂಗನಾಥ್
ಅತಿಥಿ ಉಪನ್ಯಾಸಕರಿಗೆ ನವೆಂಬರ್ 30ರ ಒಳಗೆ ಸಂಬಳ ನೀಡದಿದ್ದರೆ ಮುಖ್ಯಮಂತ್ರಿ ಮತ್ತು ಉನ್ನತ ಶಿಕ್ಷಣ ಸಚಿವರ ಮನೆಗೆ ಮತ್ತಿಗೆ: ಆಮ್ ಆದ್ಮಿ ಪಕ್ಷದ ಎಚ್ಚರಿಕೆ•ಯಡಿಯೂರಪ್ಪ ಅವರೇ ಸಂಬಳ ಕೊಡಿ ಇಲ್ಲ,...
ರಾಜ್ಯದ ಗುತ್ತಿಗೆದಾರರ ಸಮಸ್ಯೆಗಳಿಗೆ ಪರಿಹಾರ ಒದಗಿಸುವಂತೆ ರಾಜ್ಯ ಗುತ್ತಿಗೆದಾರರ ಸಂಘದ ಮನವಿಬೆಂಗಳೂರು ಜನವರಿ 20: ಕೋವಿಡ್ - 19 ಸಂಕಷ್ಟ ರಾಜ್ಯದಲ್ಲಿ ಆವರಿಸಿದ ನಂತರ ರಾಜ್ಯ ಸರಕಾರವು ನಮ್ಮೆಲ್ಲಾ ವಹಿವಾಟುಗಳಿಗೆ...
ಸಮಾಜದ ಒಳಿತಿಗೆ ಕೆಲಸ ಮಾಡಲು ಲೆಕ್ಕಪರಿಶೋಧಕರಿಗೆ ಗೃಹ ಸಚಿವ ಬಸವರಾಜ ಎಸ್.ಬೊಮ್ಮಾಯಿ ಕರೆಇನ್ಸಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಐಟಿಟಿ ಪ್ರಯೋಗಾಲಯ ಉದ್ಘಾಟಿಸಿದ ಸಚಿವರು
ತುಮಕೂರು ಜಿಲ್ಲೆಯ #ಬೋರನಕಣಿವೆ ಜಲಾಶಯದ ಇತಿಹಾಸ:
ಅಣೆಕಟ್ಟಿನ ಪರಿಚಯ:
ತುಮಕೂರಿನಿಂದ 72 ಕಿಲೋಮೀಟರ್ ದೂರದಲ್ಲಿರುವ ಚಿಕ್ಕನಾಯಕನಹಳ್ಳಿ ತೆಂಗಿನಕಾಯಿಗೆ ಹೆಸರಾಗಿದೆ. ಯಾರನ್ನಾದರೂ ಅಣಕಿಸುವಾಗ...
Recent Comments